Belthangady: ಬೆಳ್ತಂಗಡಿ ತಾಲೂಕಿನ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಸಚಿವ ಜಮೀರ್ ಅಹಮ್ಮದ್ ಖಾನ್ ರವರಿಗೆ ಮನವಿ
ಬೆಳ್ತಂಗಡಿ:(ಡಿ.11) ಬೆಳ್ತಂಗಡಿ ತಾಲೂಕಿನ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಹಾಗೂ ರಸ್ತೆ ಮತ್ತು ಇತರೆ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಮಾನ್ಯ ವಸತಿ,…