Ujire: ಉಜಿರೆಯ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ಸುಮಾರು 4 ಕೋಟಿ ವೆಚ್ಚದಲ್ಲಿ ವಿಜಯಗೋಪುರ ನಿರ್ಮಾಣಕ್ಕೆ ಶಿಲಾನ್ಯಾಸ – ಎಡನೀರು ಶ್ರೀಗಳಿಂದ ಆಶೀರ್ವಚನ
ಉಜಿರೆ :(ಫೆ.17) ದೇವಾಲಯ ಊರಿನ ಸೌಂದರ್ಯವನ್ನು ಹೆಚ್ಚಿಸುತ್ತೆ. ಅದೇ ರೀತಿ ದೇವಾಲಯದ ಮುಂಭಾಗ ರಾಜಗೋಪುರ ನಿರ್ಮಾಣ ಆದರೆ ಆ ದೇವಾಲಯದ ಸೌಂದರ್ಯ ಹೆಚ್ಚುತ್ತದೆ ಎಂದು…