Sat. Apr 19th, 2025

Jayananda Gowda elected as Belthangadi town panchayat president

Belthangadi: ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಜಯಾನಂದ ‌ಗೌಡ ಆಯ್ಕೆ

ಬೆಳ್ತಂಗಡಿ:(ಆ.28) ಬೆಳ್ತಂಗಡಿ ಪಟ್ಟಣ ಪಂಚಾಯತ್‌ ನ ನೂತನ ಅಧ್ಯಕ್ಷರಾಗಿ ಜಯಾನಂದ ಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಗೌರಿ ಅವರು ಆಯ್ಕೆಯಾಗಿದ್ದಾರೆ. ಇದನ್ನೂ ಓದಿ:…