Dharmasthala: (ಆ. 10) ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ – ಶಾಂತಿವನ ಟ್ರಸ್ಟ್ ವತಿಯಿಂದ ಪ್ರಕಟಿಸಲಾದ “ಜ್ಞಾನದರ್ಶಿನಿ” ಮತ್ತು “ಜ್ಞಾನವರ್ಷಿನಿ” ನೈತಿಕ ಮೌಲ್ಯಧಾರಿತ ಪುಸ್ತಕ ಲೋಕಾರ್ಪಣೆ
ಉಜಿರೆ:(ಆ.9) ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿಯಲ್ಲಿ ಆಯೋಜಿಸಿದ 21 ನೇ ವರ್ಷದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ…