Tue. Jul 8th, 2025

kadaba

Kadaba: ಕಡಬ ಬಸ್ ನಿಲ್ದಾಣ ಸಮಸ್ಯೆ – ಭೂ ಒತ್ತುವರಿ ಮಾಡಿ ತಕ್ಷಣ ಹೊಸ ಬಸ್ ನಿಲ್ದಾಣದ ಕಾಮಗಾರಿ ಪ್ರಾರಂಭಿಸಬೇಕು, ತಕ್ಷಣ ಕ್ರಮಕ್ಕೆ ಸೂಚನೆ ನೀಡಿದ ಸಚಿವ ರಾಮಲಿಂಗಾ ರೆಡ್ಡಿ

ಕಡಬ:(ಜು.3) ರಾಜ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಕಡಬದಲ್ಲಿನ ಬಸ್ ನಿಲ್ದಾಣದ ಸಮಸ್ಯೆಯ ಬಗ್ಗೆ ಗಂಭೀರವಾಗಿ ಗಮನಹರಿಸಿ, ತಕ್ಷಣವೇ ಕ್ರಮಕೈಗೊಳ್ಳಬೇಕೆಂದು…

Subrahmanya: ಕೆಎಸ್ಆರ್‌ಟಿಸಿಯಲ್ಲಿ ಸಮಸ್ಯೆಗಳಿಲ್ಲ , ದಕ್ಷಿಣ ಕನ್ನಡ ಜಿಲ್ಲೆಗೆ ಆದ್ಯತೆ ನೀಡಲಾಗುತ್ತಿದೆ – ಸಚಿವ ರಾಮಲಿಂಗ ರೆಡ್ಡಿ

ಸುಬ್ರಹ್ಮಣ್ಯ:(ಜು.1) ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿ ಇಲಾಖೆಯ ಅಧೀನದಲ್ಲಿರುವ ಮಹತೋಭಾರ ಕುಕ್ಕೆ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕರ್ನಾಟಕ ಸರಕಾರದ ಸಾರಿಗೆ ಮತ್ತು…

Kadaba: ಕಾಂಗ್ರೆಸ್ ಜನವಿರೋಧಿ ನೀತಿ ಆರೋಪಿಸಿ ಬಿಜೆಪಿ ಘಟಕದಿಂದ ಪ್ರತಿಭಟನೆ

ಕಡಬ:(ಜೂ.23) ಕಾಂಗ್ರೆಸ್ ಸರಕಾರದಿಂದ ಯಾವುದೇ ಅನುದಾನಗಳು ಬಿಡುಗಡೆ ಆಗುತ್ತಿಲ್ಲ, ಕಾಂಗ್ರೆಸ್ ಸರಕಾರ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ. ವಿದ್ಯುತ್, ಬಸ್‌ದರ,ತೆರಿಗೆಗಳನ್ನು ಸರಕಾರ ಹೆಚ್ಚುವರಿ…

Kadaba: ನೀಟ್ ಸೂಪರ್‌ ಸ್ಪೆಷಾಲಿಟಿ ಪ್ರವೇಶ ಪರೀಕ್ಷೆ, ದೇಶದ ಪ್ರಸಿದ್ಧ ಲಕ್ನೋದ ಕಿಂಗ್ ಜಾರ್ಜ್ ಯುನಿವರ್ಸಿಟಿಯಲ್ಲಿ MCh ನ್ಯೂರೋ ಸರ್ಜರಿ ಸೀಟು ಗಿಟ್ಟಿಸಿಕೊಂಡ ಕಡಬದ ಯುವ ವೈದ್ಯ

ಕಡಬ:(ಜೂ.22) ಇತ್ತೀಚೆಗೆ ನಡೆದ ನೀಟ್ ಸೂಪರ್ ಸ್ಪೆಷಾಲಿಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಕಡಬ ಯುವ ವೈದ್ಯರೋರ್ವರು ದೇಶದ ಪ್ರತಿಷ್ಠಿತ ಲಕ್ನೋ ಕಿಂಗ್ ಜಾರ್ಜ್…

Kadaba: ಅಣ್ಣನನ್ನು ಬೆನ್ನಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ತಮ್ಮ

ಕಡಬ:(ಜೂ.9) ಕಡಬದ ಕೋಡಿಂಬಾಳದ ಕೊರಿಯಾರ್ ಬಳಿ ಬೆಚ್ಚಿ ಬೀಳಿಸುವ ಘಟನೆಯೊಂದು ಜೂ.8 ರ ಸಂಜೆ ನಡೆದಿದೆ. ತಮ್ಮನೇ ಪೆಟ್ರೋಲ್ ಸುರಿದು ಅಣ್ಣನ ಕೊಲೆ ಯತ್ನಿಸಿದ್ದಾನೆ.…

Kadaba: ನದಿಗೆ ಸ್ನಾನಕ್ಕೆ ಇಳಿದ ಯುವಕ ನೀರಲ್ಲಿ ಮುಳುಗಿ ಸಾವು

ಕಡಬ(ಜೂ.9) ನೀರಿನಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ಕಡಬದ ಇಚ್ಲಂಪಾಡಿ ಸೇತುವೆ ಬಳಿ ನಡೆದಿದೆ. ಇಚ್ಲಂಪಾಡಿ ಸ ನಿವಾಸಿ ಜಯಾನಂದ ಶೆಟ್ಟಿ ಎಂಬವರ ಪುತ್ರ…

Kadaba: ಚಾಲಕನ ನಿಯಂತ್ರಣ ಪಲ್ಟಿ ಖಾಸಗಿ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಾಯ

ಕಡಬ: (ಜೂ.7) ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ನಸುಕಿನ ವೇಳೆ ಖಾಸಗಿ ಬಸ್ ಪಲ್ಟಿಯಾಗಿ ಹಲವಾರು ಪ್ರಯಾಣಿಕರು ಗಾಯಗೊಂಡ ಘಟನೆ ಜೂ.7 ರಂದು…

Kadaba: ಬೈಕ್‌ & ಕೆಎಸ್‌ ಆರ್ ಟಿಸಿ ಬಸ್ ನಡುವೆ ಭೀಕರ ಅಪಘಾತ – ಬೈಕ್‌ ಸವಾರ ಮೃತ್ಯು

ಕಡಬ:(ಮೇ.೨೭) ಬೈಕ್‌ ಹಾಗೂ ಕೆ ಎಸ್‌ ಆರ್ ಟಿಸಿ ಬಸ್ ನಡುವೆ ಭೀಕರ ಅಪಘಾತ ನಡೆದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ…

Kadaba: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್‌ ಮರ – ನಾಲ್ವರಿಗೆ ಗಾಯ

ಕಡಬ: ಭಾರೀ ಗಾಳಿ ಮಳೆಯಿಂದಾಗಿ ಕಾರಿನ ಮೇಲೆ ಬೃಹತ್‌ ಮರ ಬಿದ್ದು ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಮೇ 25 ರಂದು ಸುಬ್ರಹ್ಮಣ್ಯ-ಉಡುಪಿ…

Kadaba: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ – ಟಯರ್ ಗೆ ಬೆಂಕಿ ಹಚ್ಚಿ ಬೃಹತ್ ರಸ್ತೆ ತಡೆ ಪ್ರತಿಭಟನೆ

ಕಡಬ:(ಮೇ.೨) ಬಜ್ಪೆಯ ಕಿನ್ನಿಪದವು ಎಂಬಲ್ಲಿ ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಎಂಬವರನ್ನು ನಿನ್ನೆ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಕೊಲೆ ನಡೆಸಿರುವುದನ್ನು ಖಂಡಿಸಿ ವಿ.ಹಿಂ.ಪ.…