Sat. Aug 23rd, 2025

kadababreaking

Kadaba: ಜೀಪು ಪಲ್ಟಿಯಾಗಿ ತಂದೆ ಸಾವು

ಕಡಬ:(ಆ.8) ಜೀಪು ಪಲ್ಟಿಯಾಗಿ ಕೃಷಿಕರೋರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದಲ್ಲಿ ಸಂಭವಿಸಿದೆ.ಬಿಳಿನೆಲೆ ಗ್ರಾಮದ ಬಿಳಿನೆಲೆ ಬೈಲು ನಿವಾಸಿ ಧರ್ಮಪಾಲ (68) ಮೃತರು.…

Kadaba: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

ಕಡಬ:(ಜು.29) ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವನ್ನಪ್ಪಿದ ಘಟನೆ ನಡೆದಿದೆ. ಇದನ್ನೂ ಓದಿ: ⭕ಪುತ್ತೂರು: ನೇಣುಬಿಗಿದುಕೊಂಡು ಕಲ್ಲೇಗ ನಿವಾಸಿ ವಿಶ್ವಾಸ್ ಆತ್ಮಹತ್ಯೆ ಶ್ವೇತಾ(23ವ) ಮೃತ ಯುವತಿ.…

ಕಡಬ: ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ

ಕಡಬ:(ಜು.13) ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಡಬ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನೂಜಿಬಾಳ್ತಿಲ ಬೆಥನಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ…

Kadaba: ಕಾಂಗ್ರೆಸ್ ಜನವಿರೋಧಿ ನೀತಿ ಆರೋಪಿಸಿ ಬಿಜೆಪಿ ಘಟಕದಿಂದ ಪ್ರತಿಭಟನೆ

ಕಡಬ:(ಜೂ.23) ಕಾಂಗ್ರೆಸ್ ಸರಕಾರದಿಂದ ಯಾವುದೇ ಅನುದಾನಗಳು ಬಿಡುಗಡೆ ಆಗುತ್ತಿಲ್ಲ, ಕಾಂಗ್ರೆಸ್ ಸರಕಾರ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ. ವಿದ್ಯುತ್, ಬಸ್‌ದರ,ತೆರಿಗೆಗಳನ್ನು ಸರಕಾರ ಹೆಚ್ಚುವರಿ…

Kadaba: ಅಣ್ಣನನ್ನು ಬೆನ್ನಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ತಮ್ಮ

ಕಡಬ:(ಜೂ.9) ಕಡಬದ ಕೋಡಿಂಬಾಳದ ಕೊರಿಯಾರ್ ಬಳಿ ಬೆಚ್ಚಿ ಬೀಳಿಸುವ ಘಟನೆಯೊಂದು ಜೂ.8 ರ ಸಂಜೆ ನಡೆದಿದೆ. ತಮ್ಮನೇ ಪೆಟ್ರೋಲ್ ಸುರಿದು ಅಣ್ಣನ ಕೊಲೆ ಯತ್ನಿಸಿದ್ದಾನೆ.…

Kadaba: ನದಿಗೆ ಸ್ನಾನಕ್ಕೆ ಇಳಿದ ಯುವಕ ನೀರಲ್ಲಿ ಮುಳುಗಿ ಸಾವು

ಕಡಬ(ಜೂ.9) ನೀರಿನಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ಕಡಬದ ಇಚ್ಲಂಪಾಡಿ ಸೇತುವೆ ಬಳಿ ನಡೆದಿದೆ. ಇಚ್ಲಂಪಾಡಿ ಸ ನಿವಾಸಿ ಜಯಾನಂದ ಶೆಟ್ಟಿ ಎಂಬವರ ಪುತ್ರ…

Kadaba: ಚಾಲಕನ ನಿಯಂತ್ರಣ ಪಲ್ಟಿ ಖಾಸಗಿ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಾಯ

ಕಡಬ: (ಜೂ.7) ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ನಸುಕಿನ ವೇಳೆ ಖಾಸಗಿ ಬಸ್ ಪಲ್ಟಿಯಾಗಿ ಹಲವಾರು ಪ್ರಯಾಣಿಕರು ಗಾಯಗೊಂಡ ಘಟನೆ ಜೂ.7 ರಂದು…

Kadaba: ಬೈಕ್‌ & ಕೆಎಸ್‌ ಆರ್ ಟಿಸಿ ಬಸ್ ನಡುವೆ ಭೀಕರ ಅಪಘಾತ – ಬೈಕ್‌ ಸವಾರ ಮೃತ್ಯು

ಕಡಬ:(ಮೇ.೨೭) ಬೈಕ್‌ ಹಾಗೂ ಕೆ ಎಸ್‌ ಆರ್ ಟಿಸಿ ಬಸ್ ನಡುವೆ ಭೀಕರ ಅಪಘಾತ ನಡೆದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ…

Kadaba: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ – ಟಯರ್ ಗೆ ಬೆಂಕಿ ಹಚ್ಚಿ ಬೃಹತ್ ರಸ್ತೆ ತಡೆ ಪ್ರತಿಭಟನೆ

ಕಡಬ:(ಮೇ.೨) ಬಜ್ಪೆಯ ಕಿನ್ನಿಪದವು ಎಂಬಲ್ಲಿ ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಎಂಬವರನ್ನು ನಿನ್ನೆ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಕೊಲೆ ನಡೆಸಿರುವುದನ್ನು ಖಂಡಿಸಿ ವಿ.ಹಿಂ.ಪ.…

Kadaba: ಪಹಲ್ಗಾಮ್‌ ಟೆರರ್ ಅಟ್ಯಾಕ್ ವಿರುದ್ಧ ಬೃಹತ್ ಪ್ರತಿಭಟನೆ – ಪ್ರತಿಭಟನಾ ಸ್ಥಳದಲ್ಲಿ ಕಾರಿಗೆ ಡಿಕ್ಕಿ ಹೊಡೆದ ಲಾರಿ

ಕಡಬ:(ಎ.23) ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದನೆ ವಿರುದ್ಧ ಬೃಹತ್ ಪ್ರತಿಭಟನೆ ಎಪ್ರಿಲ್.‌23 ರಂದು ನಡೆಯಿತು. ಇದನ್ನೂ ಓದಿ: 🟠ಗೇರುಕಟ್ಟೆ: ಗೇರುಕಟ್ಟೆ ಮಕ್ಕಳ ಚೈತನ್ಯ…