Kadaba: ಅಪ್ರಾಪ್ತೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿಯನ್ನಾಗಿಸಿದ ದೊಡ್ಡಪ್ಪನ ಮಗ – ಆರೋಪಿ ಪ್ರವೀಣ್ ವಿರುದ್ಧ ಪ್ರಕರಣ ದಾಖಲು
ಕಡಬ:(ಜ.24) ಅಪ್ರಾಪ್ತೆಯೊಂದಿಗೆ ದೈಹಿಕ ಸಂಪರ್ಕ ನಡೆಸಿ ಆಕೆ ಗರ್ಭಿಣಿಯಾಗಲು ಕಾರಣಕರ್ತನಾದ ಯುವಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಯ…