Browsing: kadabanews

ಕಡಬ: ಸಣ್ಣ ಗಲಾಟೆ, ಸಣ್ಣ ಕೋಪ… ಆದರೆ ಅದರ ಪರಿಣಾಮ ಮಾತ್ರ ದೊಡ್ಡ ಕಿರಿಕಿರಿಯನ್ನೇ ತಂದಿಟ್ಟಿದೆ! ಪ್ರೇಮಿಗಳೋ ಅಥವಾ ಸ್ನೇಹಿತರೋ ಗೊತ್ತಿಲ್ಲ, ಒಟ್ಟಿನಲ್ಲಿ ಅವರಿಬ್ಬರ ನಡುವೆ ನಡೆದ ಸಣ್ಣ ವಾಗ್ವಾದ ಕಾರಿನ ಕೀಯನ್ನು ಚರಂಡಿ ಸೇರುವಂತೆ…

ಕಡಬ: ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಕಡಬದಲ್ಲಿ ಯುವಕರ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ಘಟನೆಗೆ ಸಂಬಂಧಿಸಿ ಇತ್ತಂಡಗಳಿಂದ ಪರಸ್ಪರ ದೂರುಗಳು ದಾಖಲಾಗಿದ್ದು, ಕಡಬ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ…

ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಅಜ್ಜಿಹಿತ್ಲುವಿನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ಖಾಸಗಿ ಲಾಡ್ಜ್‌ನಲ್ಲಿ ತಂಗಿದ್ದ ರಾಮನಗರ ಮೂಲದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಮನಗರ ಜಿಲ್ಲೆಯ…

ಕಡಬ: ಔಷಧಿ ತರಲು ಹೋಗುತ್ತೇನೆ ಎಂದು ಮನೆಬಿಟ್ಟ ಯುವತಿ ರಾತ್ರಿಯಾದರೂ ವಾಪಸ್ ಬರಲಿಲ್ಲ! ಮೊಬೈಲ್ ಕೂಡ ಸ್ವಿಚ್ ಆಫ್! ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ಆತಂಕ ಮೂಡಿಸಿದ ಯುವತಿಯ ನಿಗೂಢ ನಾಪತ್ತೆ ಪ್ರಕರಣದ ಪೂರ್ಣ ವಿವರ…

ಕಡಬ, ಜು. 6: ಕಡಬ ಪಟ್ಟಣದ ಬ್ಯಾಂಕ್‌ನಲ್ಲಿ ಚಿನ್ನದ ಆಭರಣಗಳನ್ನು ಅಡವಿಟ್ಟು ಮೋಸದಿಂದ ಹಣ ಪಡೆಯಲು ಯತ್ನಿಸಿದ್ದ ಆರೋಪದಡಿ ಇಬ್ಬರನ್ನು ಕಡಬ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಜುಲೈ 3ರಂದು ಸಂಜೆ ಕಡಬ…

ಕಡಬ: ಟಿವಿ ನೋಡಲು ಹೋದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಘಟನೆ ಆಲಂಕಾರು ಗ್ರಾಮದಲ್ಲಿ ನಡೆದಿದ್ದು, ಆರೋಪಿಯ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆಲಂಕಾರು ಗ್ರಾಮದ ಕೊಂಡಾಡಿಕೊಪ್ಪ…

ಕಡಬ: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಐತೂರು ಗ್ರಾಮದ ಕೆರ್ಮಾಯಿ ಎಂಬಲ್ಲಿ ಮೇ 7, 2026ರಂದು ಮನೆಯೊಂದರಲ್ಲಿ ಮಹಿಳೆಯರು ಹಾಗೂ ಮಕ್ಕಳನ್ನು ಕರೆದುಕೊಂಡು ಬಂದು ಮತಾಂತರ ಹಾಗೂ ಅನೈತಿಕ ಚಟುವಟಿಕೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ…

ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರಿನಲ್ಲಿ ಮತಾಂತರದ ಆರೋಪ ಕೇಳಿಬಂದಿದ್ದು, ತಡರಾತ್ರಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಹಿಂದೂ ಮಹಿಳೆಯರು ಮತ್ತು ಮಕ್ಕಳನ್ನು ಗುರಿಯಾಗಿಸಿಕೊಂಡು ಮತಾಂತರಕ್ಕೆ ಯತ್ನಿಸಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಈ ದಾಳಿ…

ಕಡಬ: ಆಸ್ತಿ ವಿಚಾರ ಹಾಗೂ ಬೋರ್‌ವೆಲ್‌ನಲ್ಲಿ ನೀರು ಸಿಕ್ಕಿದ್ದಕ್ಕೆ ಅಸೂಯೆಗೊಂಡ ಮೈದುನನೊಬ್ಬ ಅತ್ತಿಗೆಯ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ಕಡಬ ತಾಲೂಕಿನ ಐತ್ತೂರು ಗ್ರಾಮದ ಪಾದೆಮಜಲು ಎಂಬಲ್ಲಿ ಬುಧವಾರ…

ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಮಾರಧಾರ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೊನೆಗೂ ಪತ್ತೆಯಾಗಿದೆ. ಈಜು ತಿಳಿದಿದ್ದರೂ ನದಿಯ ಸುಳಿಗೆ ಸಿಲುಕಿದ ಯುವಕನನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ…