Fri. Apr 18th, 2025

kadabanews

Kadaba: ಹಾಡುಹಗಲೇ ಮನೆಗೆ ನುಗ್ಗಿ ನಗ-ನಗದು ಕಳವು – ಪ್ರಕರಣ ದಾಖಲು!!

ಕಡಬ:(ಜ.13) ಹಾಡುಹಗಲೇ ಮನೆಯೊಂದರ ಬಾಗಿಲು ಮುರಿದು ಒಳ ನುಗ್ಗಿ ಕಳ್ಳರು ನಗದು ಮತ್ತು ಚಿನ್ನಾಭರಣ ದೋಚಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ನೆಕ್ಕಿಲಾಡಿ ಗ್ರಾಮದ…

Kadaba: ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ಬಾಣಂತಿ ಸಾವು!!

ಕಡಬ:(ಜ.12) ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ಬಾಣಂತಿ ಸಾವನ್ನಪ್ಪಿದ ಘಟನೆ ಆಲಂಕಾರಿನಲ್ಲಿ ನಡೆದಿದೆ.ಕಡಬ ತಾಲೂಕು ಆಲಂಕಾರು ಗ್ರಾಮದ ದಯಾನಂದ ಗೌಡರ ಪತ್ನಿ ಪುಷ್ಪಾವತಿ (34)…

Kadaba: ಪ್ರೀತಿಯ ಹೆಸರಲ್ಲಿ ಅಪ್ರಾಪ್ತ ವಿದ್ಯಾರ್ಥಿನಿ ಜೊತೆ ದೈಹಿಕ ಸಂಪರ್ಕ – ಯುವಕ ನ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲು!!!

ಕಡಬ:(ಜ.2) ಪ್ರೀತಿಯ ಹೆಸರಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಗೆ ವಂಚನೆ ಆರೋಪದಡಿ ಕೋಡಿಂಬಾಳ ದ ಯುವಕನನ್ನು ಬಂಧಿಸಲಾಗಿದೆ. ಕೋಡಿಂಬಾಳ ಗ್ರಾಮದ ಓಂಕಲ್ ನಿವಾಸಿ ಪ್ರವೀಣ್ ಪೂಜಾರಿ ಬಂಧಿತ…

Kadaba: ತೋಟಕ್ಕೆ ನುಗ್ಗಿದ ಹಸುವಿನ ಕಾಲು ಕಡಿದ ಅನ್ಯಕೋಮಿನ ವ್ಯಕ್ತಿ!!

ಕಡಬ:(ಡಿ.26) ತೋಟಕ್ಕೆ ನುಗ್ಗಿದ ಹಸುವಿನ ಕಾಲನ್ನು ಅನ್ಯಕೋಮಿನ ವ್ಯಕ್ತಿಯೊಬ್ಬರು ಕಡಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಕೊಂಡ್ಯಾಡಿ ಎಂಬಲ್ಲಿ ಡಿ.22ರಂದು ನಡೆದಿದ್ದು ತಡವಾಗಿ…

Kadaba: 13 ವರ್ಷಗಳ ಬಳಿಕ ತಾಯಿಯಾದ ಖುಷಿಯಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿ ಸಾವು – ಮಂಗಳೂರಿನ ಖಾಸಗಿ ಆಸ್ಪತ್ರೆ ವಿರುದ್ಧ ಕುಟುಂಬಸ್ಥರ ಆಕ್ರೋಶ!!!

ಕಡಬ:(ಡಿ.21) 13 ವರ್ಷಗಳ ಬಳಿಕ ತಾಯಿಯಾದ ಸಂತಸದಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿ ಸಾವನ್ನಪ್ಪಿರುವ ಘಟನೆ ಕಡಬ ತಾಲೂಕು ಎಡಮಂಗಲ ಗ್ರಾಮದ ಡೆಕ್ಕಲದಲ್ಲಿ ನಡೆದಿದೆ. ಡೆಕ್ಕಲ…

Kadaba: ಅಪ್ರಾಪ್ತ ಹುಡುಗಿಯ ಅತ್ಯಾಚಾರ ಪ್ರಕರಣ – ಆರೋಪಿಗೆ ಜಾಮೀನು ಮಂಜೂರು!!

ಕಡಬ:(ಡಿ.20) ಕಡಬ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪ್ರಾಪ್ತ ಹುಡುಗಿಯ ಅತ್ಯಾಚಾರ ಪ್ರಕರಣದ ಆರೋಪಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು…

New Delhi: ಮಸೀದಿಯೊಳಗೆ ಜೈಶ್ರೀ ರಾಮ್‌ ಘೋಷಣೆ ಕೂಗುವುದು ತಪ್ಪಾ?- ಕರ್ನಾಟಕ ಪೋಲಿಸರನ್ನು ಪ್ರಶ್ನಿಸಿದ ಸುಪ್ರೀಂ!? – ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದ ಹೈದರ್‌ ಆಲಿಗೆ ಮತ್ತೆ ಮುಖಭಂಗ!!!

ನವದೆಹಲಿ(ಡಿ.17): ಮಸೀದಿ ಆವರಣದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗೆ ಧಕ್ಕೆಯಾಗುವುದಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು…

Kadaba: ಕೆಲಸಕ್ಕೆಂದು ಹೋದವನು ಮನೆಗೆ ಹಿಂದಿರುಗದೆ ನಾಪತ್ತೆ!! – ಆಮೇಲೆ ಪತ್ತೆಯಾಗಿದ್ದು ಮಾತ್ರ ಹೆಣವಾಗಿ!! – ಆರೋಪಿ ಪ್ರತೀಕ್ ಪೊಲೀಸ್ ವಶಕ್ಕೆ !!

ಕಡಬ :(ಡಿ.3) ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ಶಾಂತಪ್ಪ ಗೌಡ ಅವರ ಪುತ್ರ ಸಂದೀಪ್ ಗೌಡ (29) ಕೆಲಸಕ್ಕೆಂದು ಹೋದವನು ಮನೆಗೆ…

Subrahmanya: (ನ.25) ಶ್ರೀ ಬಸವೇಶ್ವರ ದೇವಸ್ಥಾನ ಕುಲ್ಕುಂದದಲ್ಲಿ ಮಹಾರುದ್ರ ಯಾಗ

ಸುಬ್ರಹ್ಮಣ್ಯ: (ನ.24)ಶ್ರೀ ಬಸವೇಶ್ವರ ದೇವಸ್ಥಾನ ಕುಲ್ಕುಂದ ಸುಬ್ರಹ್ಮಣ್ಯದಲ್ಲಿ ನವೆಂಬರ್.25 ನೇ ಕೊನೆಯ ಕಾರ್ತಿಕ ಸೋಮವಾರದಂದು ದೇವರಿಗೆ ಮಹಾರುದ್ರ ಯಾಗ ನಡೆಯಲಿದೆ. ಇದನ್ನೂ ಓದಿ: 🟠ಉಡುಪಿ:…

Puttur: ಉದ್ಯಮಿ ಎ.ಸಿ. ಕುರಿಯನ್ ವಿರುದ್ಧ ಕೆಲಸದಾಕೆಯಿಂದ ಲೈಂಗಿಕ ಕಿರುಕುಳ ಆರೋಪ – ಪುತ್ತೂರು ಠಾಣೆಯಲ್ಲಿ ಕೇಸ್ ದಾಖಲು

ಪುತ್ತೂರು:(ನ.15) ಲೈಂಗಿಕ ಕಿರುಕುಳ ಆರೋಪದಲ್ಲಿ ಉದ್ಯಮಿ ಎ.ಸಿ. ಕುರಿಯನ್ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ನ.14 ರಂದು ಪ್ರಕರಣ ದಾಖಲಾಗಿದೆ. ಉದ್ಯಮಿ ಎ.ಸಿ.…