Browsing: kadabapolicestation

ಕಡಬ: ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯ ಯುವತಿಯೊಬ್ಬರು ಕಾಣೆಯಾಗಿರುವ ಘಟನೆ ವರದಿಯಾಗಿದ್ದು, ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಹಿನ್ನೆಲೆ:ದಿನಾಂಕ 07.06.2026 ರಂದು ಅರ್ ಪೈನ್ ಮೆಹತಾಬ್ ಅವರು ಮನೆಯಿಂದ ಹೊರಗೆ…