Wed. Jan 8th, 2025

KAKKINJEROAD

Belthangady: ಹೆದ್ದಾರಿ ಕಾಮಗಾರಿಯನ್ನು ಕಕ್ಕಿಂಜೆ ಪೇಟೆ ಮೂಲಕ ಮಾಡುವಂತೆ ಆಗ್ರಹ!!

ಬೆಳ್ತಂಗಡಿ:(ಜ.2) ಪುಂಜಾಲಕಟ್ಟೆ ಮತ್ತು ಚಾರ್ಮಾಡಿ ನಡುವೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದೆ. ಈ ಯೋಜನೆಯ ಭಾಗವಾಗಿ, ಕಕ್ಕಿಂಜೆಯಲ್ಲಿ ರಸ್ತೆ ಬೈಪಾಸ್ ಮಾರ್ಗದ ತಿರುಗಿಸಲು ಪ್ರಸ್ತಾವಿಸಲಾಗಿದೆ.…