Kaniyoor: ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾಗಿ ಅಶೋಕ.ಪಿ ಪಾಂಜಾಳ ಅವಿರೋಧವಾಗಿ ಆಯ್ಕೆ
ಕಣಿಯೂರು:(ಮಾ.1) ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾಗಿ…