Sun. Apr 20th, 2025

kannada news

Belthangadi: ತೆಂಕಕಾರಂದೂರು ಪಳಿಕೆ ಲೀಲಾವತಿ ಶೆಟ್ಟಿ ನಿಧನ

ಬೆಳ್ತಂಗಡಿ:(ಆ.8) ತೆಂಕಕಾರಂದೂರು ಪಳಿಕೆ ಲೀಲಾವತಿ ಶೆಟ್ಟಿ ಇವರು ವಯೋಸಹಜ ಕಾಲದ ಅನಾರೋಗ್ಯದಿಂದ ಇಂದು ಮುಂಜಾನೆ ನಿಧನ ಹೊಂದಿದರು. ಇದನ್ನೂ ಓದಿ: 🛑ಕೋಲಾರ: ಮದುವೆಯಾದ ಕೆಲವೇ…

Kolar: ಮದುವೆಯಾದ ಕೆಲವೇ ಗಂಟೆಗಳಲ್ಲಿ ಹೊಡೆದಾಡಿಕೊಂಡ ನವದಂಪತಿ – ವಧು ಸಾವು

ಕೋಲಾರ (ಆ.8): ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದು,, ಗಾಯಗೊಂಡಿದ್ದ ವಧು ಚಿಕಿತ್ಸೆ ಫಲಕಾರಿಯಾಗದೇ ವಧು ಮೃತಪಟ್ಟಿದ್ದರೆ, ವರನ ಸ್ಥಿತಿ ಗಂಭೀರವಾಗಿದೆ. ಈ…

Belthangadi: ಆ.8 ರಂದು ಬೆಳ್ತಂಗಡಿಯಲ್ಲಿ ವಿದ್ಯುತ್‌ ನಿಲುಗಡೆ

ಬೆಳ್ತಂಗಡಿ: (ಆ.7) ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಪಡಂಗಡಿ, ಸೋಣಂದೂರು, ಕುವೆಟ್ಟು, ಲಾಯಿಲ, ಗೇರುಕಟ್ಟೆ ಹಾಗೂ…

Bantwala: ಕ್ಷುಲ್ಲಕ ಕಾರಣಕ್ಕೆ ಚೂರಿ ಇರಿತ – ಆರೋಪಿಗಳ ಬಂಧನ

ಬಂಟ್ವಾಳ:(ಆ.7) ವೈಯಕ್ತಿಕ ಕ್ಷುಲ್ಲಕ ವಿಚಾರವಾಗಿ ಮಾತಿಗೆ ಮಾತು ಬೆಳೆದು ಚೂರಿಯಿಂದ ಇರಿದು ಪರಾರಿಯಾಗಿದ್ದ ಆರೋಪಿಗಳ ಪೈಕಿ ಮೂವರನ್ನು ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್…

Delhi: ಪ್ರಧಾನಿ ನರೇಂದ್ರಮೋದಿಯವರನ್ನು ಭೇಟಿ ಮಾಡಿದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

ದೆಹಲಿ:(ಆ.7) ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ರವರು ಪ್ರಧಾನಿ ನರೇಂದ್ರಮೋದಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದರು. ಇದನ್ನೂ ಓದಿ: 🔴ಬೆಳ್ತಂಗಡಿ: ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ…

Delhi: ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ ಭೇಟಿಯಾದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ

ದೆಹಲಿ:(ಆ.7) ಧರ್ಮಸ್ಥಳದ ಧರ್ಮಾಧಿಕಾರಿಗಳು , ರಾಜ್ಯಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರವರು ದೆಹಲಿಯಲ್ಲಿ ಭೇಟಿ ಮಾಡಿ , ಆಶೀರ್ವಾದವನ್ನು ಪಡೆದರು.…

Udupi: ಮಲ್ಪೆ ಬಂದರಿನಲ್ಲಿ ವಿಶಿಷ್ಟ ಸ್ವಚ್ಛತಾ ಅಭಿಯಾನ

ಉಡುಪಿ:(ಆ.7) ಏಷ್ಯಾದ ಅತಿ ದೊಡ್ಡ ಸರ್ವಋತು ಮೀನುಗಾರಿಕಾ ಬಂದರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಲ್ಪೆಯಲ್ಲಿ ಸಾಮಾಜಿಕ ಕಾರ್ಯಕರ್ತರು ಮೀನುಗಾರರ ನೆರವಿನೊಂದಿಗೆ ವಿಶಿಷ್ಟ ರೀತಿಯಲ್ಲಿ ಸ್ವಚ್ಛತಾ…

Udupi: ಹಾಡಹಗಲೇ ನಗರದಲ್ಲೇ ಕಾರಿನೊಳಗೆ ಅನೈತಿಕ ಚಟುವಟಿಕೆ

ಉಡುಪಿ:(ಆ.7) ನಗರದಲ್ಲಿ ಹಾಡಹಗಲೇ ಕಾರಿನೊಳಗೆ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಜೋಡಿ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ. ಕವಿ ಮುದ್ದಣ ಮಾರ್ಗದಿಂದ ಚಿತ್ತರಂಜನ್‌ ಸರ್ಕಲ್‌…

Vinesh Phogat : ವಿನೇಶ್ ಫೋಗಟ್ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು

Vinesh Phogat:(ಆ.7) ಭಾರತದ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್‌ನ ಫೈನಲ್‌ನಿಂದ ಹೊರಬಿದ್ದಿದ್ದಾರೆ. 50 ಕೆಜಿ ವಿಭಾಗದ ಫೈನಲ್‌ಗೆ ತಲುಪಿದ್ದ ವಿನೇಶ್ ಫೋಗಟ್,…

Bandaru: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರ ದಾಳಿ – ಆರೋಪಿಗಳ ಸಹಿತ ಹಣ ಹಾಗೂ ಸೊತ್ತುಗಳ ವಶ

ಬಂದಾರು:(ಆ.7) ಬಂದಾರು ಗ್ರಾಮದ ಪೇರಲ್ದಪಲ್ಕೆ ಎಂಬಲ್ಲಿನ ಗುಡ್ಡಪ್ರದೇಶದಲ್ಲಿ ಹಣವನ್ನು ಪಣವಾಗಿಟ್ಟು ನಡೆಸುತ್ತಿದ್ದ ಕೋಳಿ ಅಂಕಕ್ಕೆ ಧರ್ಮಸ್ಥಳ‌ ಪೊಲೀಸರು ದಾಳಿ ನಡೆಸಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ…