Beltangady: ಸವಣಾಲು ಅತಿಶಯ ತೀರ್ಥ ಕ್ಷೇತ್ರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ – ಸವಣಾಲು ಆದಿನಾಥ ಜಿನ ಮಂದಿರದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ಅನುದಾನ
ಬೆಳ್ತಂಗಡಿ:(ಆ.5) ಆಟಿ ಅಮಾವಾಸ್ಯೆ ಪುಣ್ಯ ದಿನದಂದು ತಾಲೂಕಿನ ಪುಣ್ಯ ಕ್ಷೇತ್ರವಾದ ಸವಣಾಲು ಅತಿಶಯ ತೀರ್ಥ ಕ್ಷೇತ್ರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ…