Dharmasthala: ಬೆಳ್ತಂಗಡಿ ರೋಟರಿ ಕ್ಲಬ್ ನ ಸಹಭಾಗಿತ್ವದಲ್ಲಿ ಕನ್ಯಾಡಿ ಸ.ಉ.ಹಿ.ಪ್ರಾ.ಶಾಲೆಗೆ ಟೇಬಲ್ & ಚೇರ್ ವಿತರಣೆ
ಧರ್ಮಸ್ಥಳ:(ಮಾ.3) ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ಶ್ರೀ ಪೂರನ್ ವರ್ಮ ಮತ್ತು ನಿರ್ದೇಶಕರಾದ ಶ್ರೀಯುತ ಸಂದೇಶ್ ರಾವ್ ಇವರ ಸಹಭಾಗಿತ್ವದಲ್ಲಿ ಸರಕಾರಿ ಉನ್ನತೀಕರಿಸಿದ…