Browsing: karkalanews

ಕಾರ್ಕಳ: ಗಂಡ ಮತ್ತು ಇಬ್ಬರು ಪುಟ್ಟ ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಕಾರ್ಕಳಕ್ಕೆ ಓಡಿಬಂದಿದ್ದ ವಿವಾಹಿತೆಯೊಬ್ಬಳ ಪ್ರಕರಣ ಈಗ ಪೊಲೀಸ್ ಠಾಣೆಯಲ್ಲಿ ಸುಖಾಂತ್ಯ ಕಂಡಿದೆ. ಹೌದು, ಪೊಲೀಸರ ಸಮಯೋಚಿತ ಬುದ್ಧಿವಾದ ಮತ್ತು ಕುಟುಂಬಸ್ಥರ ಮನವಿಗೆ ಒಲಿದ ಮಹಿಳೆ,…

ಕಾರ್ಕಳ: ವಿನಾಯಕ ಫ್ರೆಂಡ್ಸ್ ಕಾರ್ಕಳ ವತಿಯಿಂದ 6ನೇ ವರ್ಷದ ಕೆಸರ್ದ ಗೊಬ್ಬು ಕಾರ್ಯಕ್ರಮವು ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬಳಿಯ ಗದ್ದೆಯಲ್ಲಿ ಬಹಳ ಯಶಸ್ವಿಯಾಗಿ ಜರಗಿತು. ಈ ಕಾರ್ಯಕ್ರಮಕ್ಕೆ ಅತೀ ಉತ್ಸಾಹದಿಂದ ಮಕ್ಕಳು, ಯುವಕರು ಹಾಗೂ ಮಹಿಳೆಯರು…

ಕಾರ್ಕಳ: ವಿಶ್ವ ರಕ್ತದಾನಿಗಳ ದಿನವಾದ ಜೂನ್ 14ರಂದು ಡಾ. ಟಿ.ಎಮ್.ಎ. ಪೈ ರೋಟರಿ ಆಸ್ಪತ್ರೆ ಇಲ್ಲಿ ನಾಲ್ಕನೇ ವರ್ಷದ ವಿನಾಯಕ ಫ್ರೆಂಡ್ಸ್ ಕಾರ್ಕಳ ಮತ್ತು ಶ್ರೀ ರವಿಶಂಕರ್ ಗುರೂಜಿ ಶಾಲೆಯ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರವು ಜರಗಿತು.…

ಕಾರ್ಕಳ: ಕಾರ್ಕಳದ ಕಸಬಾ ಗ್ರಾಮದಲ್ಲಿ ಕಳೆದ ರಾತ್ರಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ವಾಹನ ಡಿಕ್ಕಿಯಾದ ರಭಸಕ್ಕೆ ಪಾದಚಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದುರಂತವೆಂದರೆ ಡಿಕ್ಕಿ ಹೊಡೆದ ವಾಹನ ಸವಾರ ಮಾನವೀಯತೆಯನ್ನೇ ಮರೆತು ಸ್ಥಳದಿಂದ ಪರಾರಿಯಾಗಿದ್ದಾನೆ. ಮೃತರನ್ನು…

ಬೆಳ್ತಂಗಡಿ(ಎ.12) : ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಸೌಮ್ಯ ಶೆಟ್ಟಿ (28)ಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಪುತ್ತೂರು ನೆಲ್ಯಾಡಿ ನಿವಾಸಿ ಸುದೀಪ್ ರೈ ಮತ್ತು ಕಾರ್ಕಳ ಕಜೆ ನಿವಾಸಿ,…

ಕಾರ್ಕಳ: ಕಾರ್ಕಳದ ಪಳ್ಳಿ ಅಡಪಾಡಿ ಬಳಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಅತೀ ವೇಗವಾಗಿ ಬಂದ ಟಿಪ್ಪರ್ ಲಾರಿಯೊಂದು ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ, ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಹಿರಿಯಡ್ಕದ ಕುಜಂಬೈಲು ನಿವಾಸಿ,…