Belthangady : ಕರ್ನಾಟಕ ಸರಕಾರವು ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ 4500 ಕೋಟಿ ರೂ. ಅನುದಾನ ಬಿಡುಗಡೆ ಮತ್ತು ಸರಕಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಿದ್ದನ್ನು ರದ್ದು ಮಾಡುವ ಕುರಿತು ಮನವಿ
ಬೆಳ್ತಂಗಡಿ :(ಎ.10) ಕರ್ನಾಟಕ ಸರಕಾರವು ಇತ್ತಿಚೇಗೆ ತನ್ನ ಬಜೆಟ್ ದಲ್ಲಿ ಅಲ್ಪಸಂಖ್ಯಾತರಿಗೆ ವಿಶೇಷವಾದ ಅನುದಾನವನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಮುಸಲ್ಮಾನ ಕಾಲೋನಿಗಳಿಗೆ 1000 ಕೋಟಿ,…