Kasaragod: ಆಟೋ ಚಾಲಕನ ಜೊತೆ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ – ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆ!!
ಕಾಸರಗೋಡು:(ಮಾ.10) ಕಾಸರಗೋಡಿನಲ್ಲಿ ಇತ್ತೀಚಿಗೆ ಅಪ್ರಾಪ್ತ ವಿದ್ಯಾರ್ಥಿನಿ ಮತ್ತು ಆಟೋ ಚಾಲಕ ಇಬ್ಬರು ನಾಪತ್ತೆಯಾಗಿದ್ದರು. ಇವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಅಚ್ಚರಿ ಎಂಬಂತೆ ಇದೀಗ ಇವರೀರ್ವರು ಶವವಾಗಿ…