Kolar: ಹೆಂಡತಿ ಇದ್ದರೂ, ಹೆಂಡ್ತಿ ಆರೋಗ್ಯ ವಿಚಾರಿಸಲು ಬಂದಿದ್ದ ಯುವತಿ ಮೇಲೆ ಬಿತ್ತು ಕಣ್ಣು – ಪ್ರೇಯಸಿಯ ಮನೆಯಿಂದ ಬರುತ್ತಿದ್ದ ಯುವಕನನ್ನು ಅಟ್ಟಾಡಿಸಿ ಕೊಲೆ!!
ಕೋಲಾರ (ಜ.05): ವಿವಾಹಿತ ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯ ಮನೆಗೆ ಹೋಗಿ ಹಿಂತಿರುಗುತ್ತಿದ್ದಾಗ ಆಕೆಯ ಕುಟುಂಬಸ್ಥರು ಹಾಗೂ ಸ್ಥಳೀಯರು ಅಟ್ಟಾಡಿಸಿ ಹೊಡೆದು ಹತ್ಯೆಗೈದ ಘಟನೆ ಕೋಲಾರದ…