Chikkamagaluru: ರಸ್ತೆ ಅಪಘಾತವನ್ನೇ ನೆಪವಾಗಿಟ್ಟುಕೊಂಡು ಕಾರನ್ನು ಅಡ್ಡಗಟ್ಟಿ ಹಲ್ಲೆ – ಎರಡು ಪ್ರತ್ಯೇಕ ಪ್ರಕರಣ ದಾಖಲು!!
ಚಿಕ್ಕಮಗಳೂರು:(ಫೆ.10) ರಸ್ತೆ ಅಪಘಾತವನ್ನೇ ನೆಪವಾಗಿಟ್ಟುಕೊಂಡು ದರ್ಗಾಕ್ಕೆ ಆಗಮಿಸುತ್ತಿದ್ದವರ ಕಾರನ್ನು ಅಡ್ಡಗಟ್ಟಿ ತಂಡವೊಂದು ಹಲ್ಲೆ ನಡೆಸಿದ ಘಟನೆ ಶೃಂಗೇರಿಯಲ್ಲಿ ನಡೆದಿದೆ. ಇದನ್ನೂ ಓದಿ: ಉಜಿರೆ: ಉಜಿರೆ…