Browsing: KoppalNews

ಕೊಪ್ಪಳ, ಜುಲೈ 04: ಆರ್ಥಿಕ ಸಂಕಷ್ಟ ಹಾಗೂ ಸಾಲಬಾಧೆಯ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಮೂವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಗಂಗಾವತಿಯಲ್ಲಿ ಸಂಭವಿಸಿದೆ. ಪತಿ ಪ್ರಕಾಶ್(54), ಪತ್ನಿ ಪ್ರಭಾ(46) ಮತ್ತು ಮಗ ಶಶಾಂಕ್(21) ಮೃತರು.…