Koyyur: ಮಹಿಳೆಯ ಕುತ್ತಿಗೆಯಿಂದ ಕರಿಮಣಿ ಸರ ಎಳೆದು ಪರಾರಿಯಾದ ಪ್ರಕರಣ – ಆರೋಪಿ ಅಂದರ್!!
ಕೊಯ್ಯೂರು:(ಡಿ.11) ಮಹಿಳೆಯೊಬ್ಬರು ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಕಸಿದು ಪರಾರಿಯಾಗಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬೆಳ್ತಂಗಡಿ…