ಉಜಿರೆ: ಶ್ರೀ ಸಂತಾನ ಗೋಪಾಲಕೃಷ್ಣ ಬಾಲಗೋಕುಲ ಚಾವಡಿ ಮುಂಡತ್ತೋಡಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ
ಉಜಿರೆ: ಶ್ರೀ ಸಂತಾನ ಗೋಪಾಲಕೃಷ್ಣ ಬಾಲಗೋಕುಲ ಚಾವಡಿ ಮುಂಡತ್ತೋಡಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಶಾಕಾರ್ಯಕರ್ತೆ ಶ್ರೀಮತಿ ಶಾರದಾ ಮತ್ತು…