Browsing: kukkedarshana

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನ ಸಮಯದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಭಕ್ತರಿಗೆ ಇದೀಗ ಹೆಚ್ಚುವರಿ ಒಂದು ಗಂಟೆಯ ದರ್ಶನ ಅವಕಾಶ ಲಭ್ಯವಾಗಿದೆ. ಈ ಮೊದಲು ಪ್ರತಿ ನಿತ್ಯ ಮಧ್ಯಾಹ್ನ 1.30ರಿಂದ 3.30ರ…