Venur: ಕುಂಭಶ್ರೀ ಪದವಿ ಪೂರ್ವ ಕಾಲೇಜಿನಲ್ಲಿ “IGNITE-2025 “ಸ್ಪರ್ಧಾತ್ಮಕ ಪರೀಕ್ಷಾ ಮಾಹಿತಿ ಕಾರ್ಯಾಗಾರ
ವೇಣೂರು: (ಮಾ.7) ಕುಂಭಶ್ರೀ ಪದವಿಪೂರ್ವ ಕಾಲೇಜಿನಲ್ಲಿ ಮಾ.6 ರಂದು ಹೈಸ್ಕೂಲ್, ಪಿಯುಸಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಇದನ್ನೂ…