Kundapur: ಸ್ಕಿಡ್ ಆಗಿ ಕಂದಕಕ್ಕೆ ಬಿದ್ದ ಸೇನಾ ಟ್ರಕ್ – ರಜೆ ಮುಗಿಸಿ ಮೂರು ದಿನಗಳ ಹಿಂದೆ ಕರ್ತವ್ಯಕ್ಕೆ ತೆರಳಿದ್ದ ಯೋಧ ಅನೂಪ್ ಮೃತ್ಯು.!!
ಕುಂದಾಪುರ:(ಡಿ.26) ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು…