Mogru: ತಾಲೂಕಿನಲ್ಲಿ ಸುರಿಯುತ್ತಿರುವ ವಿಪರೀತ ಗಾಳಿ ಮಳೆಗೆ ಮೊಗ್ರು ಗ್ರಾಮದ ಹಲವು ಕಡೆ ಮನೆ, ಕೃಷಿಗೆ ಹಾನಿ – ಬಂದಾರು ಪಂಚಾಯತ್ ಅಧ್ಯಕ್ಷರು,ಸದಸ್ಯರು, ಪಿಡಿಓ ರವರು ಸ್ಥಳಕ್ಕೆ ಭೇಟಿ
ಮೊಗ್ರು : (ಜೂ.27) ತಾಲೂಕಿನಲ್ಲಿ ಸುರಿಯುತ್ತಿರುವ ವಿಪರೀತ ಗಾಳಿ ಮಳೆಯ ಪರಿಣಾಮ ಮೊಗ್ರು ಗ್ರಾಮದ ಕೊಳಬ್ಬೆ ಸಿದ್ದಣ್ಣರವರ ವಾಸದ ಮನೆಗೆ ಹಾಗೂ ನಡುಮನೆ, ಬರುಂಗುಡೆಲು,…