Belthangady: ಬೆಳ್ತಂಗಡಿ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಕ್ರೀಡೋತ್ಸವ
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ವಾರ್ಷಿಕ ಕ್ರೀಡೋತ್ಸವವು ನಡೆಯಿತು. ಮುಖ್ಯ ಅತಿಥಿಯಾಗಿ ವಿಶ್ವನಾಥ್ ಪಿ ಪ್ರಾಂಶುಪಾಲರು…
