Ujire: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಸ್ಪರ್ಧೆಯಲ್ಲಿ ಬಹುಮಾನ
ಉಜಿರೆ:(ಅ.28)ಬೆಳ್ತಂಗಡಿ ತಾಲೂಕಿನ ಶಾಲಾ ವಿದ್ಯಾರ್ಥಿಗಳಿಗೆ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಹಾಗೂ ಎಸ್.ಡಿ.ಎಮ್ ಪದವಿ ಕಾಲೇಜಿನ ಸಂಸ್ಕೃತ ವಿಭಾಗದ ವತಿಯಿಂದ ತಾಲೂಕು ಮಟ್ಟದ ಭಗವದ್ಗೀತ…
