Sat. Dec 20th, 2025

latest news

Bengaluru: ಪತ್ನಿ ಮೇಲೆ ಅನುಮಾನ..!- ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪತಿ..!!

ಬೆಂಗಳೂರು. (ನವೆಂಬರ್ 29): ಪತಿಯೊಬ್ಬ ಹೆಂಡ್ತಿಯ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೋಣನಕುಂಟೆ…

Mangalore: ದಕ್ಷಿಣ ಕನ್ನಡದಲ್ಲಿ ಭಾರೀ ಜೆಸಿಬಿ ಆಪರೇಟರ್ ಗಳ ಗಲಾಟೆ, ಏನಿದು ವಿವಾದ..?

Mangalore:(ನ.30) ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಹೊರ ಜಿಲ್ಲೆಗಳ ಜೆಸಿಬಿ ಆಪರೇಟರ್ ಗಳ ವಿರುದ್ಧ ಸದ್ದಿಲ್ಲದೆ ದೌರ್ಜನ್ಯಗಳು ನಡೆಯುತ್ತಿವೆ. ಜಿಲ್ಲೆಯಲ್ಲಿ ಬೇರೆ ಜಿಲ್ಲೆಯ ಆಪರೇಟರ್…

Kumbale: ಹಿಂದೂ ಯುವತಿಗೆ ಅನ್ಯಕೋಮಿನ ಯುವಕನಿಂದ ಕಿರುಕುಳ – ದೂರು ದಾಖಲಿಸಿದರೂ ಕ್ಯಾರೇ ಎನ್ನದ ಪೊಲೀಸರು!!!

ಕುಂಬಳೆ:(ನ. 30) ಬೆಳಗಿನ ಜಾವ ಮಂಗಳೂರಿಗೆ ವಿದ್ಯಾಭ್ಯಾಸಕ್ಕಾಗಿ ತೆರಳುವ ಹಿಂದು ವಿದ್ಯಾರ್ಥಿನಿಗೆ ಅನ್ಯಕೋಮಿನ ಯುವಕನೊಬ್ಬ ಕಿರುಕುಳ ನೀಡಲು ಪ್ರಯತ್ನಿಸಿದನೆಂದೂ ಆತನಿಂದ ತಪ್ಪಿಸಿಕೊಂಡು ಯುವತಿ ತನ್ನ…

Belagavi: ಮಹಿಳಾ ಹೋರಾಟಗಾರ್ತಿ ಗೆ ಯೋಧನಿಂದ ಲವ್, ಸೆಕ್ಸ್, ದೋಖಾ!!!

ಬೆಳಗಾವಿ: (ನ.30)ಓರ್ವ ಯೋಧನ ವಿರುದ್ಧ ರಾಜ್ಯ ಮಹಿಳಾ ಹೋರಾಟಗಾರ್ತಿ ಲವ್, ಸೆಕ್ಸ್ ಮತ್ತು ದೋಖಾ ಆರೋಪ ಮಾಡಿದ್ದಾರೆ. ಅಲ್ಲದೆ ನ್ಯಾಯಕ್ಕಾಗಿ ಯೋಧನ ಮನೆ ಮುಂದೆ…

Bantwala: ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ಸಿಬ್ಬಂದಿ ಕುಸಿದು ಬಿದ್ದು ಮೃತ್ಯು!!

ಬಂಟ್ವಾಳ:(ನ.30)ರಾತ್ರಿ ಸಮಯದಲ್ಲಿ ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವ ಕಚೇರಿಯೊಳಗೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ವೀರಕಂಬ ಮಜ್ಜೋನಿ ನಿವಾಸಿ ಜಯರಾಮ‌…

Bantwala: ಬಿ.ಸಿ.ರೋಡಿನ ಅಜ್ಜಿಬೆಟ್ಟು ರೈಲು ಹಳಿಯ ಬಳಿ ವ್ಯಕ್ತಿಯ ಮೃತದೇಹ ಪತ್ತೆ

ಬಂಟ್ವಾಳ: (ನ. 30)ಬಿ.ಸಿ.ರೋಡಿನ ಅಜ್ಜಿಬೆಟ್ಟು ಶಾಲಾ ಬಳಿ ರೈಲ್ವೇ ಹಳಿಯಲ್ಲಿ ವ್ಯಕ್ತಿಯೊಬ್ಬರು ರೈಲು ಢಿಕ್ಕಿಯಾಗಿ ಮೃತಪಟ್ಟ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಮಾಣಿ ಗ್ರಾಮದ…

Bantwala : ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ – ಅಪಾಯದಿಂದ ಪಾರಾದ ಪ್ರಯಾಣಿಕರು

ಬಂಟ್ವಾಳ:(ನ. 30) ಪಾಣೆಮಂಗಳೂರು ನೂತನ ಸೇತುವೆಯಲ್ಲಿ ಕಾರು ಮತ್ತು ಲಾರಿಗಳ ನಡುವೆ ಅಪಘಾತ ಸಂಭವಿಸಿದ್ದು,ಕೆಲ ಹೊತ್ತುಗಳ ಕಾಲ ಸೇತುವೆಯಲ್ಲಿ ವಾಹನ ಸಂಚಾರಕ್ಕೆ ತಡೆ ಉಂಟಾದ…

Belthangady: ಬದ್ರಿಯಾ ಜುಮಾ ಮಸ್ಜಿದ್ ಪೆರಾಲ್ದರಕಟ್ಟೆ 2025-26 ನೇ ಸಾಲಿನ ನೂತನ ಆಡಳಿತ ಸಮಿತಿ ರಚನೆ

ಬೆಳ್ತಂಗಡಿ;(ನ.30) ಬದ್ರಿಯಾ ಜುಮಾ ಮಸ್ಜಿದ್ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ನ. 29 ರಂದು ಮಸ್ಜಿದ್ ಸಭಾಂಗಣದಲ್ಲಿ ನಡೆದು 2025-26 ನೇ ಸಾಲಿನ ನೂತನ…

Kumbale: ಬುರ್ಖಾ ಧರಿಸಿ ಬಸ್ ಸ್ಟ್ಯಾಂಡ್ ನಲ್ಲಿ ಮಹಿಳೆಯರ ಪಕ್ಕ ಕೂತ ಯುವಕ – ಸಾರ್ವಜನಿಕರಿಂದ ಬಿತ್ತು ಬಿಸಿ ಬಿಸಿ ಕಜ್ಜಾಯ!!!

ಕುಂಬಳೆ (ನ.30): ಬುರ್ಖಾ ಧರಿಸಿ ಬಸ್ ನಿಲ್ದಾಣದಲ್ಲಿ ಮಹಿಳೆಯರ ಸಮೀಪ ಕುಳಿತುಕೊಂಡಿದ್ದ ಯುವಕನಿಗೆ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ಕುಂಬಳೆಯಲ್ಲಿ ನಡೆದಿದೆ. ಓರಿಸ್ಸಾ…

Belthangady: ಡಿಸೆಂಬರ್ 21 ಅಕ್ರಮ ಸಕ್ರಮ ಸಮಿತಿ ಸಭೆ

Belthangady:(ನ.30)ಬೆಳ್ತಂಗಡಿ ತಾಲೂಕಿನ ಸರಕಾರಿ ಭೂಮಿ ಒತ್ತುವರಿ ಮಾಡಿ ಕೃಷಿ ಚಟುವಟಿಕೆ ನಡೆಸುತ್ತಿರುವ ಕೃಷಿಕರು ಅಕ್ರಮ ಸಕ್ರಮದಡಿ ಸಲ್ಲಿಸಿದ ಅರ್ಜಿಯನ್ನು ಇತ್ಯರ್ಥಗೊಳಿಸಲು ಡಿಸೆಂಬರ್ 21 ರಂದು…