Puttur: ಜ್ಯೂಸ್ ಕುಡಿಯುತ್ತಿದ್ದ ಭಿನ್ನಮತೀಯ ಜೋಡಿಯನ್ನು ಪೋಲಿಸರಿಗೊಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು
ಪುತ್ತೂರು:(ಮಾ.18) ಬಸ್ ನಿಲ್ದಾಣದ ಬಳಿಯ ಹೋಟೆಲ್‌ವೊಂದರಲ್ಲಿ ಭಿನ್ನಮತೀಯ ಜೋಡಿಯೊಂದು ಜ್ಯೂಸ್ ಕುಡಿಯುತ್ತಿದ್ದ ಸಂದರ್ಭ ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ.…