Bengaluru: ಅಬಕಾರಿ ಇಲಾಖೆಗೆ ಹೊಸ ವರ್ಷದಿಂದ ಭರ್ಜರಿ ಆದಾಯ – ಒಂದೇ ದಿನ ಕೆಎಸ್‌ಬಿಸಿಎಲ್‌ನಿಂದ 308 ಕೋಟಿ ರೂಪಾಯಿ ಮದ್ಯ ಮಾರಾಟ!!
ಬೆಂಗಳೂರು:(ಜ.1) ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಅಬಕಾರಿ ಇಲಾಖೆಗೆ ಭರ್ಜರಿ ಆದಾಯ ಹರಿದು ಬಂದಿದೆ. ಡಿಸೆಂಬರ್ 31 ರ ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ…