Madhya Pradesh: ಲಿವ್ಇನ್ ಸ್ನೇಹಿತೆಯನ್ನು ಕೊಂದು ಫ್ರಿಡ್ಜ್ನಲ್ಲಿಟ್ಟ ವಿವಾಹಿತ! – 8 ತಿಂಗಳ ಬಳಿಕ ಪ್ರಕರಣ ಬಯಲಾಗಿದ್ದು ಹೇಗೆ ಗೊತ್ತಾ?
ಮಧ್ಯ ಪ್ರದೇಶ (ಜ.12): ವಿವಾಹಿತನೊಬ್ಬ ಲಿವ್ಇನ್ ರಿಲೇಶನ್ ಶಿಪ್ನಲ್ಲಿದ್ದ ಸ್ನೇಹಿತೆಯನ್ನ ಕೊಂದು, ಮೃತದೇಹದ ಕೈಗಳನ್ನು ಕುತ್ತಿಗೆಗೆ ಬಲವಾಗಿ ಕಟ್ಟಿ ಫ್ರಿಡ್ಜ್ನಲ್ಲಿಟ್ಟಿದ್ದ ಭೀಬತ್ಸ ಕೃತ್ಯ ಮಧ್ಯಪ್ರದೇಶದ…