Belthangady: ಲಾರಿ ಚಾಲಕನ ಅಜಾಗರೂಕತೆಯಿಂದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ ಪ್ರಕರಣ – ಅಪಘಾತ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಲಾರಿ ಚಾಲಕ ಸಿದ್ಧಿಕ್ – ಶಿಕ್ಷೆ ಖಾಯಂ ಮಾಡಿದ ಬಳಿಕ ತಲೆಮರೆಸಿಕೊಂಡ ಸಿದ್ಧಿಕ್ – ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೋಲಿಸರು!!
ಬೆಳ್ತಂಗಡಿ :(ಫೆ.7) 2006 ರಲ್ಲಿ ನಡೆದ ಲಾರಿಯ ಅಜಾಗರೂಕತೆಯ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕನಿಗೆ ಬೆಳ್ತಂಗಡಿ ನ್ಯಾಯಾಲಯಲ್ಲಿ ಒಂದು ವರ್ಷ…