Belthangady: ಸರಿಯಾದ ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ಸಾಗಾಟ – ಲಾರಿ ಜಪ್ತಿ ಮಾಡಿ ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ!!
ಬೆಳ್ತಂಗಡಿ :(ಫೆ.6) ಸರಿಯಾದ ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿಯನ್ನು ಸಾಗಿಸುತ್ತಿದ್ದ ಲಾರಿಯನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಜಪ್ತಿ ಮಾಡಿ ಲಾರಿಯನ್ನು ಬೆಳ್ತಂಗಡಿ ಪೊಲೀಸರ ವಶಕ್ಕೆ…