Bantwala: ಪ್ರಿಯತಮೆಯನ್ನು ಮೀಟ್ ಮಾಡಲು ನಡುರಾತ್ರಿ ಬಂದ ಪ್ರಿಯಕರ – ಕಂಬಕ್ಕೆ ಕಟ್ಟಿ ಹಾಕಿ ಮಾರಣಾಂತಿಕ ಹಲ್ಲೆ – ಗಾಯಗೊಂಡ ಮಹಮ್ಮದ್ ಮುಸ್ತಾಪ ಆಸ್ಪತ್ರೆಗೆ ದಾಖಲು
ಬಂಟ್ವಾಳ:(ನ.11) ರಾತ್ರಿ ವೇಳೆ ಪ್ರೇಯಸಿಯ ಮನೆಗೆ ಬಂದ ಯುವಕನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳದ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ…