Crime News: ಪತ್ನಿ ಬಗ್ಗೆ ಶಂಕೆ – ಕೋಪದಲ್ಲಿ ಚಾಕುವಿನಿಂದ ಆಕೆಯ ಕಣ್ಣುಗುಡ್ಡೆಗಳನ್ನು ಕಿತ್ತ ರಕ್ಕಸ ಪತಿ
ಮಧ್ಯಪ್ರದೇಶ:(ಪೆ.13) ಪತ್ನಿ ಯಾರೊಂದಿಗೋ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಅನುಮಾನ ಪಟ್ಟ ಪತಿ ಕೋಪದಲ್ಲಿ ಚಾಕುವಿನಿಂದ ಆಕೆಯ ಕಣ್ಣುಗುಡ್ಡೆಗಳನ್ನೇ ಕಿತ್ತು ಹಾಕಿರುವ ಘಟನೆ ಮಧ್ಯಪ್ರದೇಶದ ಶಿವಪುರಿಯಲ್ಲಿ…