Belthangadi: ಬಾಂಜಾರಿನಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ ನೆರವೇರಿಸಿದ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಕೆ. ಮೋಹನ್ ಕುಮಾರ್
ಬೆಳ್ತಂಗಡಿ: (ಎ.11) ಬೆಳ್ತಂಗಡಿ ತಾಲೂಕು ನೆರಿಯ ಗ್ರಾಮದ ಬಾಂಜಾರಿನಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ಎ.11 ರಂದು ನಡೆಯಿತು. ಶಿಲಾನ್ಯಾಸವನ್ನು ಬದುಕು…