Mahakumbha Mela 2025: ಪ್ರಯಾಗ್ರಾಜ್ ನಲ್ಲಿ ಇಂದಿನಿಂದ ಮಹಾಕುಂಭ ಮೇಳ ಆರಂಭ – ಏನಿದರ ವಿಶೇಷತೆ?!
Mahakumbha Mela:(ಜ.13) ಮಹಾಕುಂಭ ಮೇಳವು ಇಂದಿನಿಂದ ಪ್ರಯಾಗರಾಜ್‌ನಲ್ಲಿ ಪ್ರಾರಂಭವಾಗಿದ್ದು, ಇದು ಮಹಾಶಿವರಾತ್ರಿಯಂದು ಫೆಬ್ರವರಿ 26 ರಂದು ಕೊನೆಗೊಳ್ಳಲಿದೆ. ಈ ಮಹಾಕುಂಭ ಜಾತ್ರೆಯಲ್ಲಿ ಪುಣ್ಯನದಿಯಲ್ಲಿ ಸ್ನಾನ…