Ujire: ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಯ ವತಿಯಿಂದ ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಗೌರವಾರ್ಪಣೆ
ಉಜಿರೆ:(ಫೆ.4) ಬೆನಕ ಆಸ್ಪತ್ರೆಯ ವೈದ್ಯರ ಹಾಗೂ ಸಿಬ್ಬಂದಿಯ ಗುಣಮಟ್ಟದ ನಿಸ್ಪ್ರಹ ಹಾಗೂ ನಗುಮೊಗದ ಸೇವೆಯಿಂದಾಗಿ ಜನರ ಆಯ್ಕೆಯ ಆಸ್ಪತ್ರೆಯಾಗಿ ಬೆಳೆದು ನಿಂತಿದೆ. ಸಮಾಜಕ್ಕೆ ಒಳಿತನ್ನು…