Maharashtra: ಮಹಿಳೆಯ ಮಾಂಗಲ್ಯ ಸರ ಕದ್ದು ಪತಿಯ ತಲೆಯನ್ನು ಕಲ್ಲಿನಿಂದ ಜಜ್ಜಿದ ದುಷ್ಕರ್ಮಿಗಳು
ಮಹಾರಾಷ್ಟ್ರ,(ಮಾ.18): ಇತ್ತೀಚಿನ ದಿನಗಳಲ್ಲಿ ಸರಗಳವು ಪ್ರಕರಣಗಳು ಹೆಚ್ಚಾಗುತ್ತಿದೆ. ಮಹಾರಾಷ್ಟ್ರದಲ್ಲಿ ದುಷ್ಕರ್ಮಿಗಳು ಮಹಿಳೆಯೊಬ್ಬರ ಮಾಂಗಲ್ಯ ಸರ ಕದ್ದು, ಪತಿಗೆ ಕಲ್ಲಿನಿಂದ ಜಜ್ಜಿರುವ ಘಟನೆ ವರದಿಯಾಗಿದೆ. ಪತ್ನಿಯ…