Belthangady: ಆದಿವಾಸಿ ಸಮುದಾಯಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿ
ಬೆಳ್ತಂಗಡಿ:(ಡಿ.12)ಶತಮಾನಗಳಿಂದ ಸಂವಿಧಾನಬದ್ಧ ಮೂಲಭೂತ ಸೌಕರ್ಯಗಳಿಂದ ವಂಚಿತರಾದ ಆದಿವಾಸಿ ಸಮುದಾಯಗಳಿಗೆ ರಸ್ತೆ , ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ…