Mangaluru: ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್ – ಬೈಕ್ ಸವಾರ ಮೃತ್ಯು!
ಮಂಗಳೂರು :(ಫೆ.14) ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರು. ಇದನ್ನೂ…
ಮಂಗಳೂರು :(ಫೆ.14) ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರು. ಇದನ್ನೂ…
ಮಂಗಳೂರು:(ಜ.17) ದ್ವಿ ಚಕ್ರ ವಾಹನ ಹಾಗೂ ಏಸ್ ಟೆಂಪೋ ನಡುವೆ ನಡೆದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಕೊಣಾಜೆ ಪೊಲೀಸ್ ಠಾಣಾ…
ಮಂಗಳೂರು :(ಡಿ.18) ನಿಯಂತ್ರಣ ಕಳೆದುಕೊಂಡ ಕ್ರೇನ್‌ವೊಂದು ಮಗುಚಿ ಬಿದ್ದ ಪರಿಣಾಮ ವಾಹನದ ಆಪರೇಟರ್ ಮೃತಪಟ್ಟ ಘಟನೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಗಮನ ದ್ವಾರದ…
ಮಂಗಳೂರು (ಡಿ.15): ಜೀಪ್ ಚಾಲಕನ ಧಾವಂತಕ್ಕೆ ಸ್ಕೂಟರ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯ ನೇತಾಜಿ ಆಸ್ಪತ್ರೆ ಸಮೀಪದ ಪ್ರಶಾಂತ್ ವೈನ್ಸ್…
ಮಂಗಳೂರು:(ಡಿ.10) ಕಾರುಗಳ ಮೇಲಾಟಕ್ಕೆ ಪಾದಚಾರಿ ವೃದ್ದೆಯೊಬ್ಬರು ಬಲಿಯಾದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ರಾಷ್ಟ್ರೀಯ ಹೆದ್ದಾರಿ 66 ಆಡಂಕುದ್ರು ಬಳಿ ಸೋಮವಾರ ಸಂಜೆ ನಡೆದಿದ್ದು…
ಮಂಗಳೂರು :(ಅ.24) ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ 4ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ…
ಮಂಗಳೂರು:(ಅ.21) ಸ್ಕೂಟರ್‌ಗೆ ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರಿನ ನಂತೂರು ಸರ್ಕಲ್ ಬಳಿಯ ಶಾಂತಿ ಕಿರಣ ಎದುರಿನಲ್ಲಿ ನಡೆದಿದೆ.…