Mangaluru: ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ಮಹಿಳಾ ಅಧಿಕಾರಿ ಮೋಸ – ಮನನೊಂದು ಪ್ರಿಯಕರ ಆತ್ಮಹತ್ಯೆ
ಮಂಗಳೂರು (ಮಾ.04): ಸಿಐಎಸ್‌ಎಫ್ ಮಹಿಳಾ ಅಧಿಕಾರಿಯೊಬ್ಬರು ತನ್ನನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…