Browsing: MangaloreNews

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. ಬಾಣಂತಿಯರನ್ನು ನೋಡಿಕೊಳ್ಳುವ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೋರ್ವರ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿ, ಕೊಲೆ ಬೆದರಿಕೆಯೊಡ್ಡಿದ್ದ ಆರೋಪಿ ಆಟೋ ಚಾಲಕನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. 14…

ಬಂಟ್ವಾಳ: ಬಹರೈನ್‌ನಲ್ಲಿ ಕೆಲಸ ಮಾಡುತ್ತಿದ್ದು, ವಾರದ ಹಿಂದಷ್ಟೇ ಸ್ವಗ್ರಾಮಕ್ಕೆ ಬಂದಿದ್ದ ವ್ಯಕ್ತಿಯೊಬ್ಬರು ಗೆಳೆಯರೊಂದಿಗೆ ಕ್ರಿಕೆಟ್ ಆಡಿದ ಬೆನ್ನಲ್ಲೇ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ನಡೆದಿದೆ. ಬಂಟ್ವಾಳ ತಾಲೂಕಿನ ಕೇಪು…

ಮಂಗಳೂರು: ಬಿಸಿ ರೋಡ್‌ನಲ್ಲಿ ನಡೆದಿದ್ದ ಲಾವಣ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಪ್ರಮುಖ ಬೆಳವಣಿಗೆ ಕಂಡುಬಂದಿದೆ. ಚಿಕಿತ್ಸೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಆರೋಪಿ ಚೇತನ್ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದು, ಬಂಟ್ವಾಳ ನಗರ ಪೊಲೀಸರು ಆತನನ್ನು…

ಬೆಳ್ತಂಗಡಿ: ಬಾಗಲಕೋಟೆಯಲ್ಲಿ ಸಿಕ್ಕಿಬಿದ್ದ ಐದೂವರೆ ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಮಂಗಳೂರು ಸಿಸಿಬಿ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂತು ಬೆಳ್ತಂಗಡಿಯ ಅಂಬುಲೆನ್ಸ್ ಚಾಲಕನ ಹೆಸರು. ಬೆಳ್ತಂಗಡಿಯ ಅಂಬುಲೆನ್ಸ್ ಚಾಲಕ ಜಲೀಲ್…

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಕೌಟುಂಬಿಕ ಕಿರುಕುಳದಿಂದಾಗಿ ವಿವಾಹಿತೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ! ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಜುಬೈದ್ ಅವರ ಪುತ್ರಿ ಫಾತಿಮತ್ ನಿಶಾನ…

ಬಂಟ್ವಾಳ, ಜು. 6: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಇಂದು ಬೆಳ್ಳಂಬೆಳಗ್ಗೆ ಒಂದು ಅತ್ಯಂತ ಆಘಾತಕಾರಿ ಮತ್ತು ಭೀಕರ ಘಟನೆ ನಡೆದಿದೆ. ಕಾಲೇಜಿಗೆ ಹೋಗಲು ಬಸ್‌ಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯೋರ್ವಳ ಮೇಲೆ ನಡುರಸ್ತೆಯಲ್ಲೇ ಮಚ್ಚಿನಿಂದ ಮಾರಣಾಂತಿಕ…

ಮೂಡುಬಿದಿರೆ: ಕಳೆದ ಗುರುವಾರದಿಂದ ನಾಪತ್ತೆಯಾಗಿದ್ದ ಮೂಡುಬಿದಿರೆಯ ಯುವಕನೊಬ್ಬ ಶನಿವಾರ ಬೆಳಗ್ಗೆ ತಮ್ಮ ಮನೆಯ ಸಮೀಪದಲ್ಲೇ ಮೃತದೇಹವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಅಲಂಗಾರು ಆಶ್ರಯ ಕಾಲನಿ ಸಮೀಪದ ಬಂಗೇರಬೆಟ್ಟು ನಿವಾಸಿ ಕಾರ್ತಿಕ್ ಶೆಟ್ಟಿ…

ಮಂಗಳೂರು: ನಗರದ ಲೇಡಿಹಿಲ್‌ನಲ್ಲಿ ತಡರಾತ್ರಿ ವಿವಾಹಿತೆಯೊಬ್ಬರು ತಮ್ಮ ಮೊಬೈಲ್ ಫೋನನ್ನು ಮನೆಯಲ್ಲೇ ಬಿಟ್ಟು ದಿಢೀರ್ ನಾಪತ್ತೆಯಾಗಿರುವ ಆತಂಕಕಾರಿ ಘಟನೆ ನಡೆದಿದೆ. 22 ವರ್ಷದ ದೇವಮ್ಮ ನಾಪತ್ತೆಯಾಗಿರುವ ವಿವಾಹಿತೆ. ಜೂನ್ 15ರಂದು ರಾತ್ರಿ ಸುಮಾರು 8:30ರ ವೇಳೆಗೆ…

ಮಂಗಳೂರು, ಜೂ.29: ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಕೋರರು ಅಟ್ಟಹಾಸ ಮೆರೆದಿದ್ದಾರೆ. ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ, ಪತ್ನಿ ಮತ್ತು ಮಗನನ್ನು ಕಾರು ಸಮೇತ ಅಪಹರಿಸಿ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿರುವ ಭೀಕರ ಘಟನೆ ಸೋಮವಾರ…

ಮಂಗಳೂರು: ಮಂಗಳೂರಿನಲ್ಲಿ ಮತ್ತೊಂದು ದಾರುಣ ರಸ್ತೆ ಅಪಘಾತ ಸಂಭವಿಸಿದೆ. ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಬಸ್ ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ಡಿಕ್ಕಿಗೆ ಇನ್ಫೋಸಿಸ್ ಸಂಸ್ಥೆಯ ಸಾಫ್ಟ್‌ವೇರ್ ಉದ್ಯೋಗಿಯೊಬ್ಬರು ಬಲಿಯಾಗಿದ್ದಾರೆ. ಕೊಣಾಜೆ ಸಮೀಪದ ನಾಟೆಕಲ್ ತಿರುವಿನಲ್ಲಿ…