Mangaluru: ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಭಯೋತ್ಪಾದಕರ ದಾಳಿಯನ್ನು ಖಂಡಿಸಿ ಮಂಗಳೂರಿನಲ್ಲಿ ಎಬಿವಿಪಿ ಪ್ರತಿಭಟನೆ
ಮಂಗಳೂರು:(ಎ.24) ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ಹೇಡಿತನದ ಗುಂಡಿನ ದಾಳಿ ಕೃತ್ಯವನ್ನು ಎಬಿವಿಪಿ ತೀವ್ರವಾಗಿ ಖಂಡಿಸುತ್ತದೆ. ಜಮ್ಮು ಮತ್ತು…