Mangaluru: ಮತ್ತೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಶುಕ್ರವಾರ ಕರಾವಳಿಯಲ್ಲಿ ಮಳೆ ಸಾಧ್ಯತೆ
ಮಂಗಳೂರು:(ಡಿ.11)ಬಂಗಾಳ ಕೊಲ್ಲಿಯಲ್ಲಿ ಎದ್ದ ಫೆಂಗಲ್ ಚಂಡ ಮಾರುತದಿಂದ ಉಂಟಾದ ಅನಾಹುತಗಳಿಂದ ಇನ್ನೂ ಚೇತರಿಕೊಳ್ಳುತ್ತಿರುವಾಗಲೇ ಇದೀಗ ಮತ್ತೊಂದು ವಾಯುಭಾರ ಕುಸಿತ ಉಂಟಾಗಿದ್ದು, ಗುರುವಾರ ಹಾಗೂ ಶುಕ್ರವಾರ…