Mon. Jan 12th, 2026

mangalurunews

Kadaba: ರಿಜಿಸ್ಟರ್ ಮದುವೆಯಾದ 4 ತಿಂಗಳಲ್ಲೇ ಯುವತಿಯ ದುರಂತ ಅಂತ್ಯ

ಕಡಬ: ನಾಲ್ಕು ತಿಂಗಳ ಹಿಂದೆಯಷ್ಟೇ ರಿಜಿಸ್ಟರ್ ಮದುವೆಯಾಗಿ ಸಂಸಾರ ಜೀವನಕ್ಕೆ ಕಾಲಿಟ್ಟಿದ್ದ ಯುವತಿಯೊಬ್ಬರು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿಯಲ್ಲಿ…

ಹೊಸಂಗಡಿ : ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

ಹೊಸಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ಹೊಸಂಗಡಿ ವಲಯದ ಆರಂಬೋಡಿ ಒಕ್ಕೂಟದವರಿಂದ ಶ್ರೀ ಪಂಚಾದುರ್ಗ ಪರಮೇಶ್ವರಿ ಪೂಂಜಾ…

ಗುರುವಾಯನಕೆರೆ:‌ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

ಗುರುವಾಯನಕೆರೆ:‌ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ಮಡಂತ್ಯಾರು ವಲಯದ ಪಾರಂಕಿ ಬಿ, ಪಾರಂಕಿ ಸಿ ಒಕ್ಕೂಟದವರಿಂದ ಶ್ರೀ ಮಾರಿಕಾಂಬಾದೇವಿ…

ಬೆಳ್ತಂಗಡಿ: ಇರ್ವತ್ತೂರಿನ ಸರಕಾರಿ ಜಾಗದಲ್ಲಿ ಚಿರತೆಯ ಮೃತದೇಹ ಪತ್ತೆ

ಬೆಳ್ತಂಗಡಿ: ತಾಲೂಕಿನ ವೇಣೂರು ವಲಯ ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವ ಇರ್ವತ್ತೂರು ಗ್ರಾಮದ ಪರಾರಿಯಲ್ಲಿ ಚಿರತೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜನವರಿ 10ರಂದು ಬೆಳಿಗ್ಗೆ…

Hyderabad: 11 ತಿಂಗಳ ಮಗುವಿಗೆ ವಿಷ ನೀಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ!

ಹೈದರಾಬಾದ್ : ಮನೆಯಲ್ಲಿ ದೀರ್ಘ ಸಮಯದಿಂದ ನಡೆಯುತ್ತಿದ್ದ ಕೌಟುಂಬಿಕ ಜಗಳಗಳಿಂದ ಬೇಸತ್ತ ಮಹಿಳೆಯೊಬ್ಬರು ತನ್ನ 11 ತಿಂಗಳ ಮಗನಿಗೆ ವಿಷ ನೀಡಿ ನಂತರ ನೇಣು…

Dharmasthala: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಗೆ “ಸ್ಕಾಚ್ ಪ್ರಶಸ್ತಿ”ಯ ಗರಿ

ಧರ್ಮಸ್ಥಳ: ಗ್ರಾಮೀಣಾಭಿವೃದ್ಧಿಯ ಕ್ಷೇತ್ರದಲ್ಲಿ ಕ್ರಾಂತಿ ಮಾಡುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಮತ್ತೊಂದು ರಾಷ್ಟ್ರಮಟ್ಟದ ಸಾಧನೆ ಮಾಡಿದೆ. ಯೋಜನೆಯು…

ಉಡುಪಿ: ಪ್ರೀತಿಸಿ ಮದುವೆಯಾದವಳ ಕೈಬಿಟ್ಟು ಹೋದ ಪ್ರೀತಿಯ ಪತಿ – ರಸ್ತೆ ಅಪಘಾತದಲ್ಲಿ ಉದ್ಯಮಿ ಪ್ರವೀಣ್ ಸಾವು

ಉಡುಪಿ: ಉಡುಪಿಯ ಮಣಿಪಾಲದಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಯುವ ಉದ್ಯಮಿಯೋರ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಣಿಪಾಲದ ಲಕ್ಷ್ಮೀನಗರದ ಬಳಿ ಶುಕ್ರವಾರ ತಡರಾತ್ರಿ ಈ…

ಬೆಳ್ತಂಗಡಿ: ರಸ್ತೆ ಅಭಿವೃದ್ಧಿಗೆ ಸಂಸದ, ಕ್ಯಾ. ಬ್ರಿಜೇಶ್ ಚೌಟರವರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

ಬೆಳ್ತಂಗಡಿ: ತಣ್ಣೀರುಪಂತ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 10 ಲಕ್ಷ ಅನುದಾನ…

ಕಲ್ಲಡ್ಕ : ಕಲ್ಲಡ್ಕ ಮಾದರಿ ಶಾಲೆ ಇಕೋ ಕ್ಲಬ್ ಮಕ್ಜಳಿಂದ ಪ್ರಗತಿಪರ ಕೃಷಿಕ ರಾಮಣ್ಣ ಗೌಡರ ಮಾರ್ಗದರ್ಶನದಲ್ಲಿ ಮಾಡಿದ ತರಕಾರಿ ಕೃಷಿ ಚಟುವಟಿಕೆಯ ಮೊದಲ ಕೊಯ್ಲು

ಕಲ್ಲಡ್ಕ : ಶಿಕ್ಷಣವು ಕೇವಲ ಪಠ್ಯ ಸಂಬಂಧಿತವಾಗಿರದೆ ಚಟುವಟಿಕೆಗಳ ಮೂಲಕವೂ ನಡೆದಾಗ ಕಲಿಕೆಯು ಹೆಚ್ಚು ಕ್ರಿಯಾಶೀಲತೆಯಿಂದ ನಡೆಯುತ್ತದೆ. ಕೃಷಿ ಪಾಠದ ಮೂಲಕ ವಿದ್ಯಾರ್ಥಿಗಳಿಗೆ ತರಕಾರಿಗಳನ್ನು…

ಬೆಳ್ತಂಗಡಿ: ಜನವರಿ 16 ರಿಂದ 25 ಕಾಜೂರು ಮಖಾಂ ಉರೂಸ್ – ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸ್ ಇಲಾಖೆ ಜೊತೆ ಸಮನ್ವಯ ಸಭೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಕಾಜೂರು ಉರೂಸ್ ಕಾರ್ಯಕ್ರಮದ ಪೂರ್ವಭಾವಿಯಾಗಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಪೊಲೀಸ್ ಸಮನ್ವಯ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು ಭಾಗವಹಿಸಿ, ಕಾನೂನು ಸುವ್ಯವಸ್ಥೆ…