Browsing: mangalurunews

ಮಂಗಳೂರು: ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಡ್ರಗ್ಸ್‌ ಜಾಲಕ್ಕೆ ಬ್ರೇಕ್ ಹಾಕಲು ನಗರ ಪೊಲೀಸರು ಬಿಗ್ ಆಪರೇಷನ್ ನಡೆಸಿದ್ದಾರೆ! ದಕ್ಷಿಣ ಮತ್ತು ಸೆಂಟ್ರಲ್ ವಿಭಾಗದ ಎಸಿಪಿಗಳ ನೇತೃತ್ವದಲ್ಲಿ ರಸ್ತೆಯಲ್ಲೇ ಬಸ್‌ಗಳನ್ನು ತಡೆದು ದಿಢೀರ್ ಡ್ರಗ್ಸ್…

ಮಂಗಳೂರು: ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಸ್ನಾನಕ್ಕೆಂದು ಬಾತ್ ರೂಂಗೆ ತೆರಳಿ ಆತ್ಮಹತ್ಯೆಗೆ ಶರಣಾಗಿರುವ ಧೃತಿಗೆಡಿಸುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಬಸ್ ತಂಗುದಾಣದ ಬಳಿ ನಡೆದಿದೆ. ಸೋಮೇಶ್ವರ ಬಸ್ ತಂಗುದಾಣದ ಸಮೀಪದ ನಿವಾಸಿಯಾದ…

ಮಂಗಳೂರು: ಕರಾವಳಿಯಲ್ಲಿ ಮಾದಕ ದ್ರವ್ಯ ಜಾಲದ ಬೇರುಗಳು ಎಷ್ಟು ಆಳವಾಗಿ ಇಳಿದಿವೆ ಎಂಬುದಕ್ಕೆ ಸಾಕ್ಷಿಯೆಂಬಂತೆ, ಮುಲ್ಕಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಲಕ್ಷಾಂತರ ರೂ. ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಚೆನ್ನೈನಿಂದ ಮಂಗಳೂರಿಗೆ ಹೈಡ್ರೋವಿಡ್ ಗಾಂಜಾ…

ಮಂಗಳೂರು: ಮನೆಯವರು ಮಲಗಿದ್ದಾಗ ಬೆಳಗಿನ ಜಾವ ಯುವತಿ ಮನೆಯಿಂದ ನಾಪತ್ತೆಯಾಗಿರುವಘಟನೆ ನರಿಂಗಾನ ಗ್ರಾಮದಲ್ಲಿ ನಡೆದಿದೆ. ಇಬ್ರಾಹಿಂ ಎಂ ಅವರ ಮಗಳು ರಾಭಿಯತುಲ್ ಅಧಭಿಯ(19) ನಾಪತ್ತೆಯಾದ ಯುವತಿ. ಆಕೆಯ ತಂದೆ ನೀಡಿದ ದೂರಿನ ಪ್ರಕಾರ, ಮೇ 3…

ಮಂಗಳೂರು: ಮಂಗಳೂರಿನ ತೋಟಬೆಂಗ್ರೆಯಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿರುವಾಗಲೇ ನಿಶ್ಚಯವಾಗಿದ್ದ ಯುವತಿಯೊಬ್ಬಳು ಹಠಾತ್ ನಾಪತ್ತೆಯಾಗಿದ್ದಾರೆ.ಪವಿತ್ರ ಖಾರ್ವಿ (25) ನಾಪತ್ತೆಯಾದ ಯುವತಿ. ಪವಿತ್ರಾ ಎಪ್ರಿಲ್ 25 ರಂದು ನಾಪತ್ತೆಯಾಗಿರುವ ಕುರಿತು ಪಣಂಬೂರು ಪೊಲೀಸ್…

ಮಂಗಳೂರು : 2025 ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಎ.ಆರ್.ಎಸ್.ಐ ಆಗಿರುವ ತಿಲಕ್ ರಾಜ್ ಆಯ್ಕೆಯಾಗಿದ್ದಾರೆ. ಮಂಗಳೂರು ತಾಲೂಕಿನ ಕಾವೂರು ಗ್ರಾಮದ ದಯಾನಂದ ಪೂಜಾರಿ ಮತ್ತು…