Ujire: ಉಜಿರೆಯ ಶ್ರೀ ಧ.ಮಂ.ಪ.ಪೂ.ಕಾಲೇಜಿನ ಸಂಸ್ಕೃತ ವಿಭಾಗ & ಸಂಸ್ಕೃತ ಸಂಘದ ಆಶ್ರಯದಲ್ಲಿ ಗೀತಾ ಜಯಂತಿ ಕಾರ್ಯಕ್ರಮ
ಉಜಿರೆ: ಅಭ್ಯಾಸ ಹಾಗೂ ವೈರಾಗ್ಯದಿಂದ ಜೀವನದಲ್ಲಿ ಯಶಸ್ಸು ಕಾಣಲು ಭಗವದ್ಗೀತೆ ನೆರವಾಗುತ್ತದೆ. ವಿದ್ಯಾರ್ಥಿ ಧರ್ಮದ ಪರಿಪಾಲನೆ ಇದರಿಂದ ತಿಳಿದುಕೊಳ್ಳಬಹುದು. ಆಗ ಅರ್ಜುನನ ಹೃದಯ ದೌರ್ಬಲ್ಯ…
